ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಕೊಚ್ಚಿ: ನ್ಯಾಯಾಧೀಶರ ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಸ್ಕೂಟರ್ ಸವಾರ ಸಾವು

ಪ್ರಕರಣಕ್ಕೆ ಹೊಸ ತಿರುವು; ನ್ಯಾಯಾಧೀಶರ ವಿರುದ್ಧವೂ ಕೇಸ್ ದಾಖಲಿಸಲು ಹೈಕೋರ್ಟ್ ಅನುಮತಿ ಕೊಚ್ಚಿ: (ಉಡುಪಿ ಟೈಮ್ಸ್ ವರದಿ)ಕೇರಳದ ಕೊಚ್ಚಿಯಲ್ಲಿ ನ್ಯಾಯಾಧೀಶರ... The post ನ್ಯಾಯಾಧೀಶರ ಅಪ್ರಾಪ್ತ ಪುತ್ರ ಚಲಾಯಿಸಿದ ಬೆನ...

· ಉಡುಪಿ
ನ್ಯಾಯಾಧೀಶರ ಅಪ್ರಾಪ್ತ ಪುತ್ರ ಚಲಾಯಿಸಿದ ಬೆನ್ಜ್ ಕಾರು ಡಿಕ್ಕಿ- ಸ್ಕೂಟರ್ ಸವಾರ ಸಾವು
ಹಂಚಿಕೊಳ್ಳಿ:

ಕೊಚ್ಚಿಯ ಚೆರಾನಲ್ಲೂರು ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 55 ವರ್ಷದ ಜಯಬಾಲಕೃಷ್ಣನ್ ಮೃತಪಟ್ಟಿದ್ದಾರೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ನ್ಯಾಯಾಧೀಶರ ಅಪ್ರಾಪ್ತ ಪುತ್ರ ಚಲಾಯಿಸುತ್ತಿದ್ದ ಮರ್ಸಿಡಿಸ್ ಬೆನ್ಜ್ ಕಾರು ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಚಾಲನಾ ಪರವಾನಗಿ ಇಲ್ಲದಿದ್ದರೂ ಬಾಲಕ ವಾಹನ ಚಲಾಯಿಸಿದ್ದು ತನಿಖೆಯಲ್ಲಿದೆ. ಈ ಪ್ರಕರಣದಲ್ಲಿ ಕಾರಿನ ಮಾಲೀಕರಾದ ನ್ಯಾಯಾಧೀಶರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲು ಕೇರಳ ಹೈಕೋರ್ಟ್ ಅನುಮತಿ ನೀಡಿದೆ.

ಹಂಚಿಕೊಳ್ಳಿ: