ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಕೊಡಗು: ಎರಡು ವರ್ಷಗಳಲ್ಲಿ 81 ಬಾಲಕಿಯರು ಗರ್ಭಿಣಿ, 225 ಪೋಕ್ಸೋ ಪ್ರಕರಣ ದಾಖಲು

– 225 ಪೋಕ್ಸೋ ಪ್ರಕರಣ ದಾಖಲು ಮಡಿಕೇರಿ: ಕೊಡಗಿನಲ್ಲಿ ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಆತಂಕ ಮೂಡಿಸಿವೆ. ಕಳೆದ ಎರಡು ವರ್ಷಗಳಲ್ಲಿ 81 ಬಾಲಕಿಯರು ಗರ್ಭಿಣಿಯಾಗಿರುವ ವ...

· ಕೊಡಗು
ಕೊಡಗಿನಲ್ಲಿ ಬಾಲಗರ್ಭಧಾರಣೆ ಆತಂಕ – 2 ವರ್ಷಗಳಲ್ಲಿ 81 ಬಾಲಕಿಯರು ಗರ್ಭಿಣಿ
ಹಂಚಿಕೊಳ್ಳಿ:

ಕೊಡಗು ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯರು ಗರ್ಭಿಣಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಕಳೆದ ಎರಡು ವರ್ಷಗಳಲ್ಲಿ 81 ಘಟನೆಗಳು ಬೆಳಕಿಗೆ ಬಂದಿವೆ. ಇದೇ ಅವಧಿಯಲ್ಲಿ 225 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 97 ಪ್ರಕರಣಗಳು ತೋಟದ ಲೈನ್‌ಮನೆಗಳ ವ್ಯಾಪ್ತಿಯಲ್ಲಿ ವರದಿಯಾಗಿವೆ. ಬಡತನ, ಲೈಂಗಿಕ ಶಿಕ್ಷಣದ ಕೊರತೆ ಮತ್ತು ವಸತಿ ಸಮಸ್ಯೆಗಳು ಈ ಅನಾಹುತಗಳಿಗೆ ಪ್ರಮುಖ ಕಾರಣಗಳಾಗಿವೆ ಎಂದು ಗುರುತಿಸಲಾಗಿದೆ. 2024-25ನೇ ಸಾಲಿನಲ್ಲಿ 95 ಬಾಲ್ಯವಿವಾಹ ಪ್ರಕರಣಗಳು ಕಂಡುಬಂದಿದ್ದು, ಜಿಲ್ಲಾಡಳಿತವು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ.

ಹಂಚಿಕೊಳ್ಳಿ: