ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಮೈಸೂರು ಅಂಬಾವಿಲಾಸ ಅರಮನೆಯಲ್ಲಿ ಯದುವೀರ್ ಒಡೆಯರ್ ಅವರಿಂದ ಆಯುಧ ಪೂಜೆ

ಮೈಸೂರು: ಸಾಂಸ್ಕೃತಿ ನಗರಿ ಮೈಸೂರಲ್ಲಿ ನಾಡಹಬ್ಬ ದಸರಾ (Dasara) ಮಹೋತ್ಸವ ಕಳೆಗಟ್ಟಿದೆ. ಅಂಬಾವಿಲಾಸ ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ನೆರವೇರಿದ್ದು, ಯದುವೀರ್ ಒಡೆಯರ್ (Yaduveer Wadeyar) ಅವರು ವಿಶೇಷ ಪೂಜೆ ಕೈಂಕ...

· ಮೈಸೂರು
ಅಂಬಾವಿಲಾಸ ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ – ಯದುವೀರ್ ಒಡೆಯರ್‌ರಿಂದ ಪೂಜಾ ಕೈಂಕರ್ಯ
ಹಂಚಿಕೊಳ್ಳಿ:

ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಆಯುಧ ಪೂಜೆಯು ಸಂಪ್ರದಾಯಬದ್ಧವಾಗಿ ಜರುಗಿತು. ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಅರಮನೆಯ ಖಾಸಾ ಆಯುಧಗಳು ಹಾಗೂ ಐಷಾರಾಮಿ ವಾಹನಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಜಮಾತೆ ಪ್ರಮೋದಾದೇವಿ ಹಾಗೂ ರಾಣಿ ತ್ರಿಷಿಕಾ ಅವರು ಉಪಸ್ಥಿತರಿದ್ದರು. ಜಂಬೂಸವಾರಿ ಮೆರವಣಿಗೆಯನ್ನು ವೀಕ್ಷಿಸಲು ಅರಮನೆ ಆವರಣದಲ್ಲಿ 30 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಭದ್ರತೆಗಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಹಂಚಿಕೊಳ್ಳಿ: