ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಮುದ್ರಾಡಿಯಲ್ಲಿ ಪ್ರಭಾಕರ ಶೇಖರ ಶೆಟ್ಟಿ ಅವರಿಗೆ ಕರ್ಣಾಟನಾಡ ಪೋಷಕ ಪ್ರಶಸ್ತಿ ಪ್ರದಾನ

ಅಯೋಧ್ಯೆಯಲ್ಲಿ ” ಹೊಟೇಲ್‌ ಅಯೋಧ್ಯ ” ಸ್ಥಾಪಿಸಿದ ಕುಂದಾಪುರದ ಸಾಧಕ. ನಂದ್ರೋಳ್ಳಿ ಪ್ರಭಾಕರ ಶೇಖರ ಶೆಟ್ಟಿ ಅವರಿಗೆ ಕರ್ಣಾಟನಾಡ ಪೋಷಕ ಪ್ರಶಸ್ತಿ ಪ್ರದಾನ. ಮುದ್ರಾಡಿ : ಮುದ್ರಾಡಿ ನಾಟ್ಕದೂರು ನಮ ತುಳುವೆರ್ ಕಲಾ ಸಂಘಟನೆ...

· ಉಡುಪಿ
ಮುದ್ರಾಡಿ ನಾಟ್ಕದೂರು ನಮ ತುಳುವೆರ್ ಕಲಾ ಸಂಘಟನೆ 26ನೇ ನವ ರಂಗೋತ್ಸವ.
ಹಂಚಿಕೊಳ್ಳಿ:

ಮುದ್ರಾಡಿ ಶ್ರೀ ಆದಿಶಕ್ತಿ ದೇವಸ್ಥಾನದಲ್ಲಿ ನಡೆದ ನಾಟ್ಕದೂರು ನಮ ತುಳುವೆರ್ ಕಲಾ ಸಂಘಟನೆಯ 26ನೇ ನವ ರಂಗೋತ್ಸವದ ಸಮಾರೋಪ ಸಮಾರಂಭದಲ್ಲಿ ಪ್ರಭಾಕರ ಶೇಖರ ಶೆಟ್ಟಿ ಅವರಿಗೆ ಕರ್ಣಾಟನಾಡ ಪೋಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕುಂದಾಪುರದ ನಂದ್ರೋಳ್ಳಿ ಮೂಲದ ಇವರು ಬೆಳಗಾಂ ಹಾಗೂ ಅಯೋಧ್ಯೆಯಲ್ಲಿ ಹೋಟೆಲ್ ಉದ್ಯಮವನ್ನು ಯಶಸ್ವಿಯಾಗಿ ನಡೆಸುತ್ತಿದ್ದು, ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಗಳಲ್ಲಿ ಸಕ್ರಿಯರಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಪಟ್ಲ ಸತೀಶ ಶೆಟ್ಟಿ, ಪಿ.ವಿ.ಆನಂದ ಸಾಲಿಗ್ರಾಮ, ಅಮಿತಾ ಆರ್‌ ಹೆಗ್ಡೆ, ಜಗದೀಶ ಜಾಲ ಹಾಗೂ ವಿಜಯಕೀರ್ತಿ ಸುಕುಮಾರ ಮೋಹನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಹಂಚಿಕೊಳ್ಳಿ: