ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ನ.5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

– ಭಾನುವಾರ ದೆಹಲಿಯಲ್ಲಿ ನಡೆದ ಸಭೆ ಇತಿಹಾಸ ಸೃಷ್ಟಿ – ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಕೆಳಹಂತದ ನಾಯಕರನ್ನು ದೆಹಲಿಗೆ ಕರೆತಂದಿದ್ದೆವು ನವದೆಹಲಿ: ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ದೆಹಲಿಯಲ್ಲ...

· ಬೆಂಗಳೂರು ನಗರ
ನ.5ರಂದು ಬೆಂಗಳೂರಿನಲ್ಲಿ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಬಿಕೆ ಹರಿಪ್ರಸಾದ್
ಹಂಚಿಕೊಳ್ಳಿ:

ನವದೆಹಲಿಯಲ್ಲಿ ನಡೆದ ಇಂಡಿಯಾ ಕೂಟದ ಸಭೆಯ ನಂತರ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯ ಉದ್ದೇಶದಿಂದ ನವೆಂಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ. ಈ ಕುರಿತು ಮಾಹಿತಿ ನೀಡಿದ ಬಿ.ಕೆ ಹರಿಪ್ರಸಾದ್, ಈ ಪ್ರತಿಭಟನೆಯಲ್ಲಿ ಇಂಡಿಯಾ ಕೂಟದ ಇತರ ಪಕ್ಷಗಳೂ ಪಾಲ್ಗೊಳ್ಳಲಿವೆ ಎಂದು ತಿಳಿಸಿದ್ದಾರೆ. ಅಲ್ಲದೆ, ಜನವರಿ ಅಂತ್ಯದೊಳಗೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಮತದಾರರ ಪಟ್ಟಿಯನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹಂಚಿಕೊಳ್ಳಿ: