ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ರಾಜ್ಯದ 4 ವಿಧಾನ ಪರಿಷತ್ ಕ್ಷೇತ್ರಗಳಿಗೆ ಇಂದು ಮತದಾನ, 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

Karnataka MLC election voting: ರಾಜ್ಯದ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಗೆ ಶುಕ್ರವಾರ ಮತದಾನ ನಡೆಯಲಿದೆ. ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಡುವೆ ತೀವ್ರ...

· ಬೆಂಗಳೂರು ನಗರ
Karnataka MLC polls Today: 4 ಪರಿಷತ್ ಸ್ಥಾನಗಳಿಗೆ ಇಂದು ಮತದಾನ; ಗೆಲುವಿನ ಮಾಲೆ ಯಾರ ಕೊರಳಿಗೆ?
ಹಂಚಿಕೊಳ್ಳಿ:

ರಾಜ್ಯದ ಎರಡು ಶಿಕ್ಷಕ ಮತ್ತು ಎರಡು ಪದವೀಧರ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಲಿದೆ. ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಒಟ್ಟು 549 ಮತಗಟ್ಟೆಗಳಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನೋಂದಾಯಿತ ಮತದಾರರು ಮಾತ್ರ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಒಟ್ಟು 43 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅಕ್ಟೋಬರ್ 27 ರಂದು ಮತ ಎಣಿಕೆ ನಡೆಯಲಿದ್ದು, ವಿಜೇತರ ಹೆಸರು ಅಂದು ಅಂತಿಮಗೊಳ್ಳಲಿದೆ.

ಹಂಚಿಕೊಳ್ಳಿ: