ಮುಖ್ಯ ವಿಷಯಕ್ಕೆ ಹೋಗಿ
The Karnataka Today
14 Oct
ಸುದ್ದಿ
ಸುದ್ದಿ

SC, ST ಮೀಸಲಾತಿ: ಶೇ.56ಕ್ಕೆ ಏರಿಸಿದ್ದ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: SC & ST ಮೀಸಲಾತಿ (ST/ST Reservation) ಹೆಚ್ಚಿಸಿದ್ದ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ಶೇ.50 ರಿಂದ ಶೇ.56 ಕ್ಕೆ ಮೀಸಲಾತಿ ಪ್ರಮಾಣವನ್ನು ಸರ್ಕಾರ ಹೆಚ್ಚಿಸಿತ್ತು. ಸರ್ಕಾರ ಹ...

· ಬೆಂಗಳೂರು ನಗರ
SC, ST ಮೀಸಲಾತಿ ಹೆಚ್ಚಿಸಿದ್ದ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಹಂಚಿಕೊಳ್ಳಿ:

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಲಾಗಿದ್ದ ಮೀಸಲಾತಿ ಹೆಚ್ಚಳವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ.50ರಿಂದ ಶೇ.56ಕ್ಕೆ ಏರಿಸಿದ್ದ ರಾಜ್ಯ ಸರ್ಕಾರದ 2022ರ ಕಾಯ್ದೆಯನ್ನು ನ್ಯಾಯಾಲಯ ಅಸಿಂಧು ಎಂದು ಘೋಷಿಸಿದೆ. ಮಹೇಂದ್ರ ಕುಮಾರ್ ಮಿಶ್ರಾ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಅವರ ಪೀಠ ಈ ಮಹತ್ವದ ತೀರ್ಪು ನೀಡಿದೆ.

ಹಂಚಿಕೊಳ್ಳಿ: