ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ತುಮಕೂರು: ದಸರಾ ಕಾರ್ಯಕ್ರಮದಲ್ಲಿ ನಟಿ ರಚಿತಾ ರಾಮ್‌ಗೆ ಸೆಲ್ಫಿ ಆಮಿಷ ಒಡ್ಡಿ ಕಿರುಕುಳ

ತುಮಕೂರು: ದಸರಾ ಕಾರ್ಯಕ್ರಮದಲ್ಲಿ ನಟಿ ರಚಿತಾ ರಾಮ್ (Rachita Ram) ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಯೊಬ್ಬರು (Tumakuru) ಅತಿರೇಕದ ವರ್ತನೆ ತೋರಿದ್ದಾನೆ. ರ‍್ಯಾಂಪ್ ವಾಕ್ ಮಾಡುತ್ತಿದ್ದ ರಚಿತಾ ರಾಮ...

· ತುಮಕೂರು
ರಚಿತಾ ರಾಮ್ ಹೆಗಲ ಮೇಲೆ ಕೈ ಹಾಕಿ ಸೆಲ್ಫಿಗೆ ಯತ್ನ – ಅಭಿಮಾನಿ ಹುಚ್ಚಾಟ
ಹಂಚಿಕೊಳ್ಳಿ:

ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ದಸರಾ ಕಾರ್ಯಕ್ರಮದಲ್ಲಿ ನಟಿ ರಚಿತಾ ರಾಮ್ ಭಾಗವಹಿಸಿದ್ದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿ.ಪಂ ಸಿಇಒ ಅಶ್ವಿಜಾ ಅವರೊಂದಿಗೆ ರ‍್ಯಾಂಪ್ ವಾಕ್ ಮಾಡುತ್ತಿದ್ದಾಗ ಅಭಿಮಾನಿಯೊಬ್ಬ ವೇದಿಕೆಗೆ ನುಗ್ಗಿದ್ದಾನೆ. ಆ ವ್ಯಕ್ತಿ ನಟಿಯ ಹೆಗಲ ಮೇಲೆ ಕೈ ಹಾಕಿ ಸೆಲ್ಫಿ ಪಡೆಯಲು ಒತ್ತಾಯಿಸಿ ಎಳೆದಾಡಿದ್ದಾನೆ. ಈ ಅತಿರೇಕದ ವರ್ತನೆಯನ್ನು ಗಮನಿಸಿದ ಪೊಲೀಸರು ತಕ್ಷಣವೇ ಮಧ್ಯಪ್ರವೇಶಿಸಿ ಆ ಅಭಿಮಾನಿಯನ್ನು ವಶಕ್ಕೆ ಪಡೆದಿದ್ದಾರೆ.

ಹಂಚಿಕೊಳ್ಳಿ: