ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಸುದ್ದಿ

ಉಡುಪಿ: ಅಕ್ಟೋಬರ್ 23ರಂದು ಊರೂರು ಜಂತರ್ ಮಂತರ್ ಪ್ರತಿಭಟನೆಗೆ ಕರೆ

ಉಡುಪಿ: ಸಂವಿಧಾನಿಕ ಪ್ರಜಾಪ್ರಭುತ್ವದ ರಕ್ಷಣೆ, ಮತದಾನದ ಹಕ್ಕಿನ ಸಂರಕ್ಷಣೆ ಹಾಗೂ ಅಕ್ರಮವೆಂದು ಆರೋಪಿಸಲಾದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ... The post ಉಡುಪಿ: ಅ.23ರಂದು ‘ಊರೂರು ಜಂತರ್ ಮಂತರ್’ ದೇಶವ್ಯಾಪ...

· ಉಡುಪಿ
ಉಡುಪಿ: ಅ.23ರಂದು ‘ಊರೂರು ಜಂತರ್ ಮಂತರ್’ ದೇಶವ್ಯಾಪಿ ಪ್ರತಿಭಟನೆ
ಹಂಚಿಕೊಳ್ಳಿ:

ಸಂವಿಧಾನ ಹಾಗೂ ಮತದಾನದ ಹಕ್ಕಿನ ರಕ್ಷಣೆಗಾಗಿ ಅಕ್ಟೋಬರ್ 23ರಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ವಿವಿಧ ಸಂಘಟನೆಗಳು ನಿರ್ಧರಿಸಿವೆ. ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರೊ. ಫಣಿರಾಜ್, ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಮತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಅಂದು ಮಧ್ಯಾಹ್ನ 3.30ಕ್ಕೆ ಗಾಂಧಿ ಪ್ರತಿಮೆಯಿಂದ ಆರಂಭವಾಗುವ ಮೆರವಣಿಗೆಯು ಜೋಡುಕಟ್ಟೆಯಲ್ಲಿ ಸಭೆಯಾಗಿ ಪರಿವರ್ತನೆಯಾಗಲಿದೆ. ಸಹಬಾಳ್ವೆ ಉಡುಪಿ ನೇತೃತ್ವದಲ್ಲಿ ಅನೇಕ ಸಂಘಟನೆಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿವೆ.

ಹಂಚಿಕೊಳ್ಳಿ: