ಮುಖ್ಯ ವಿಷಯಕ್ಕೆ ಹೋಗಿ
The Karnataka Today
16 Oct
ಸುದ್ದಿ
ಸುದ್ದಿ

ಉಡುಪಿ: ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ನೀತಿ ರೂಪಿಸಲಾಗುವುದು - ಸಿಎಂ ಡಿ.ಕೆ ಶಿವಕುಮಾರ್

ಉಡುಪಿ: ಕರಾವಳಿ ಮತ್ತು ಮಲೆನಾಡಿನ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿ ರೂಪಿಸಿ, ಕರಾವಳಿಯನ್ನು ವಿಶ್ವಮಟ್ಟದ ಪ್ರವಾಸೋದ್ಯಮ ಕೇಂದ್ರವನ್ನಾಗಿಬೆಳೆಸಲಾಗುವುದು ಎಂದು ಮುಖ್ಯಮಂತ್ರಿ... The post ಅಲೆ ಇಲ್ಲದಿದ್ದರ...

· ಉಡುಪಿ
ಅಲೆ ಇಲ್ಲದಿದ್ದರೆ ಸಮುದ್ರಕ್ಕೆ ಬೆಲೆ ಇಲ್ಲ. ಕರಾವಳಿ ಇಲ್ಲದಿದ್ದರೆ ರಾಜ್ಯಕ್ಕೂ ಬೆಲೆ ಇಲ್ಲ- ಸಿಎಂ ಡಿ.ಕೆ ಶಿವಕುಮಾರ್
ಹಂಚಿಕೊಳ್ಳಿ:

ಉಡುಪಿಯ ಕಾಪುವಿನಲ್ಲಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಆಯೋಜಿಸಿದ್ದ ಮಹಿಳಾ ದಸರಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರಾವಳಿ ಮತ್ತು ಮಲೆನಾಡಿನ ಪ್ರವಾಸೋದ್ಯಮವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯಲು ಪ್ರತ್ಯೇಕ ನೀತಿಯನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು. ಯುವಕರಿಗೆ ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ಮತ್ತು ಕರಾವಳಿಯ ಕಲೆಗಳಿಗೆ ಪ್ರೋತ್ಸಾಹ ನೀಡುವುದು ಸರ್ಕಾರದ ಉದ್ದೇಶವಾಗಿದೆ. ಮೀನುಗಾರ ಮಹಿಳೆಯರ ಸಮಸ್ಯೆಗಳ ಬಗ್ಗೆಯೂ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ಹಂಚಿಕೊಳ್ಳಿ: