ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ರಾಜಕೀಯ

ಬೆಂಗಳೂರಿನಲ್ಲಿ ಅಭಿವೃದ್ಧಿ ಯೋಜನೆ ಉದ್ಘಾಟಿಸಿದ ಪ್ರಧಾನಿ ಮೋದಿ: ಕೇಂದ್ರದ ಸಹಕಾರದ ಬಗ್ಗೆ ಸ್ಪಷ್ಟನೆ

ಕರ್ನಾಟಕದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ತಾರತಮ್ಯ ಮಾಡಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 2014ರಲ್ಲಿ 17 ಕಿ.ಮೀ. ಇದ್ದ ನಮ್ಮ ಮೆಟ್ರೋ ಜಾಲ ಈಗ 100 ಕಿ.ಮೀ. ದಾಟಿದೆ ಎಂದು ಹೇಳಿ, ಮೆಟ್ರೋ ವಿಸ್ತರಣೆಗೆ ಹ...

· ಬೆಂಗಳೂರು ನಗರ
ಕರ್ನಾಟಕದ ಅಭಿವೃದ್ಧಿಗೆ ಸದಾ ಸಹಕಾರ ಕೊಟ್ಟಿದ್ದೇವೆ: ಮೆಟ್ರೋ ಯೋಜನೆಯ ಉದಾಹರಣೆ ಕೊಟ್ಟು ಡಿಕೆಶಿಗೆ ವಿವರಿಸಿದ ಮೋದಿ
ಹಂಚಿಕೊಳ್ಳಿ:

ಬೆಂಗಳೂರಿನ ಬಿಳೇಕಹಳ್ಳಿಯಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ತಾರತಮ್ಯ ಮಾಡುತ್ತಿಲ್ಲ ಎಂದು ತಿಳಿಸಿದರು. 2014ರಲ್ಲಿ 17 ಕಿ.ಮೀ ಇದ್ದ ಮೆಟ್ರೋ ಜಾಲ ಈಗ 100 ಕಿ.ಮೀ ದಾಟಿದೆ ಎಂದು ಉಲ್ಲೇಖಿಸಿದ ಅವರು, ಬೆಂಗಳೂರು ದೇಶದ ಆರ್ಥಿಕತೆಗೆ ಪ್ರಮುಖ ಶಕ್ತಿಯಾಗಿದೆ ಎಂದರು. ಇದೇ ವೇಳೆ ಸಿಎಂ ಡಿಕೆ ಶಿವಕುಮಾರ್ ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿ, ಎನ್‌ಡಿಆರ್‌ಎಫ್ ನಿಧಿಯಿಂದ ನೆರವು ನೀಡುವಂತೆ ಪ್ರಧಾನಿಯವರಲ್ಲಿ ಮನವಿ ಮಾಡಿದರು. ಬೆಂಗಳೂರು ಜಗತ್ತಿಗೆ ವೈದ್ಯರು ಹಾಗೂ ಇಂಜಿನಿಯರ್‌ಗಳನ್ನು ನೀಡುವ ಮೂಲಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ ಎಂದು ಸಿಎಂ ಹೇಳಿದರು.

ಹಂಚಿಕೊಳ್ಳಿ: