ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ರಾಜಕೀಯ

ಬೆಂಗಳೂರಿನಲ್ಲಿ ಬೆಲೆ ಏರಿಕೆ ಖಂಡಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರು

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ ಮಾಡಿದೆ. ಬೆಂಗಳೂರಿನಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವಿಜಯೇಂದ್ರ ಸೇರಿ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭ...

· ಬೆಂಗಳೂರು ನಗರ
ಬೆಲೆ ಏರಿಕೆ ವಿರೋಧಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ: ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನಿಸಿದ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ!
ಹಂಚಿಕೊಳ್ಳಿ:

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಫ್ರೀಡಂ ಪಾರ್ಕ್‌ನಿಂದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸದ ಕಡೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ನಾಯಕರನ್ನು ಪೊಲೀಸರು ದಾರಿಯಲ್ಲೇ ತಡೆದು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ಬಿವೈ ವಿಜಯೇಂದ್ರ, ಸಿ.ಟಿ. ರವಿ, ಛಲವಾದಿ ನಾರಾಯಣಸ್ವಾಮಿ, ರವಿಕುಮಾರ್, ಮುನಿರತ್ನ ಮತ್ತು ಚನ್ನಬಸಪ್ಪ ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಇತರ ನಾಯಕರು ರಾಜ್ಯ ಸರ್ಕಾರದ ವೈಫಲ್ಯಗಳನ್ನು ಟೀಕಿಸಿದರು. ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ಬಿಜೆಪಿಯವರ ವಾದವನ್ನು ತಳ್ಳಿಹಾಕಿದರು.

ಹಂಚಿಕೊಳ್ಳಿ: