ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ರಾಜಕೀಯ

ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಭೇಟಿಯಾದ ಬಿ ಎಸ್ ಯಡಿಯೂರಪ್ಪ

ರಾಜಕೀಯದಲ್ಲಿ ಯಾರು ಮಿತ್ರರು ಅಲ್ಲ, ಯಾರು ಶತ್ರುಗಳು . ಶತ್ರುವಿನ ಶತ್ರು ಮಿತ್ರ ಎಂಬ ಮಾತಿನಂತೆ ಈ ಹಿಂದೆ ರಾಜಕೀಯ ಬದ್ಧ ವೈರಿಗಳಾಗಿದ್ದ ಮಾಜಿ ಪ್ರಧಾನಿ ಎಚ್​​​ಡಿ ದೇವೇಗೌಡ ಅವರನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂ...

· ಬೆಂಗಳೂರು ನಗರ
ದೇವೇಗೌಡ್ರನ್ನ ಭೇಟಿಯಾದ ಯಡಿಯೂರಪ್ಪ: ಈ ಭೇಟಿ ಹಿಂದೆ ರಾಜಕೀಯ ಲೆಕ್ಕಾಚಾರ!
ಹಂಚಿಕೊಳ್ಳಿ:

ವಿಧಾನಪರಿಷತ್ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಗೆಲುವಿನ ನಂತರ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪದ್ಮನಾಭನಗರದಲ್ಲಿರುವ ಎಚ್ ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಸುಮಾರು ಅರ್ಧ ಗಂಟೆ ನಡೆದ ಈ ಮಾತುಕತೆಯಲ್ಲಿ ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು ಮತ್ತು ಮುಂದಿನ ಚುನಾವಣೆಗಳ ಬಗ್ಗೆ ಚರ್ಚಿಸಲಾಗಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಹೋರಾಟ ನಡೆಸುವ ಬಗ್ಗೆ ಹಾಗೂ ಮೋದಿ ಮತ್ತು ಅಮಿತ್ ಶಾ ಅವರ ತೀರ್ಮಾನಗಳಿಗೆ ಬದ್ಧವಾಗಿರುವ ಕುರಿತು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆಯೂ ಅವರು ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ.

ಹಂಚಿಕೊಳ್ಳಿ: