ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ರಾಜಕೀಯ

ಬೆಂಗಳೂರು: ರಾಜ್ಯದ 60 ನಿಗಮ-ಮಂಡಳಿಗಳಿಗೆ 428 ಮಂದಿ ಸದಸ್ಯರ ನೇಮಕ

ಕರ್ನಾಟಕ ಕಾಂಗ್ರೆಸ್ ಸರ್ಕಾರ 60 ಪ್ರಮುಖ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ 428 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಿ ಅಧಿಕೃತ ಆದೇಶ ಹೊರಡಿಸಿದೆ. ಸಂಪೂರ್ಣ ನೇಮಕಾತಿ ಪಟ್ಟಿಯನ್ನು ಇಲ್ಲಿ ವೀಕ್ಷಿಸಿ.

· ಬೆಂಗಳೂರು ನಗರ
ಕಾಂಗ್ರೆಸ್ ಕಾರ್ಯಕರ್ತರಿಗೆ ಬಂಪರ್ ಗಿಫ್ಟ್: ರಾಜ್ಯದ 60 ನಿಗಮ-ಮಂಡಳಿಗಳಿಗೆ 428 ಮಂದಿ ನೇಮಕ; ಇಲ್ಲಿದೆ ಸಂಪೂರ್ಣ ಪಟ್ಟಿ
ಹಂಚಿಕೊಳ್ಳಿ:

ರಾಜ್ಯ ಸರ್ಕಾರವು ದೀರ್ಘಕಾಲದ ನಿರೀಕ್ಷೆಯಂತೆ ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ ಹೊಸದಾಗಿ 428 ಮಂದಿಯನ್ನು ನೇಮಕ ಮಾಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯ ನಂತರ ಒಟ್ಟು 60 ಸಂಸ್ಥೆಗಳಿಗೆ ಈ ನೇಮಕಾತಿ ಪಟ್ಟಿ ಬಿಡುಗಡೆಯಾಗಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಮತ್ತು ಮುಖಂಡರಿಗೆ ಈ ಹುದ್ದೆಗಳಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಎಲ್ಲ ಜಿಲ್ಲೆಗಳ ಪ್ರತಿನಿಧಿಗಳಿಗೆ ಪ್ರಾತಿನಿಧ್ಯ ನೀಡಲಾಗಿದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.

ಹಂಚಿಕೊಳ್ಳಿ: