ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ರಾಜಕೀಯ

ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾದ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ

LK advani hospitalised: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು ಎದೆ ಸೋಂಕು ಹಾಗೂ ಉಸಿರಾಟ ಸಮಸ್ಯೆ ಹಿನ್ನೆಲೆಯಲ್ಲಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. 98 ವರ್ಷದ ಅಡ್...

LK Advani Health Updates: ಎಲ್​ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು, ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಬಿಜೆಪಿ ಹಿರಿಯ ನಾಯಕ
ಹಂಚಿಕೊಳ್ಳಿ:

ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಭಾರತದ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಸಂಜೆ 7.30ರ ಸುಮಾರಿಗೆ ಆಸ್ಪತ್ರೆಗೆ ದಾಖಲಾದ 98 ವರ್ಷದ ಅಡ್ವಾಣಿ ಅವರಿಗೆ ಶ್ವಾಸಕೋಶ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ತಂಡವು ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸಿದ್ದು, ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣದಿಂದಾಗಿ ಅವರು ಈ ವರ್ಷದ ಮೇ ತಿಂಗಳಲ್ಲಿಯೂ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಹಂಚಿಕೊಳ್ಳಿ: