ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ರಾಜಕೀಯ

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್‌ನ ಮೂಲ ಸೂತ್ರಧಾರಿಯನ್ನು ಬಂಧಿಸದೆ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಸ್ಟಿಂಗ್ ವಿಚಾರ ಮರೆಮಾಚಲು ಆರೆಸ್ಸೆಸ್ ಪಥಸಂಚಲನಕ್ಕ...

· ಧಾರವಾಡ
ಸ್ಟಿಂಗ್ ಆಪರೇಷನ್, ಆರೆಸ್ಸೆಸ್,  ರಾಹುಲ್ ಗಾಂಧಿ ಸೀಕ್ರೆಟ್ ವಿದೇಶ ಪ್ರವಾಸ... ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹತ್ವದ ಹೇಳಿಕೆ!
ಹಂಚಿಕೊಳ್ಳಿ:

ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣದ ಮೂಲ ಸೂತ್ರಧಾರಿಯನ್ನು ಬಂಧಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಭಿನ್ನಮತವನ್ನು ಮುಚ್ಚಿಹಾಕಲು ಸರ್ಕಾರ ಆರೆಸ್ಸೆಸ್ ಪಥಸಂಚಲನದ ವಿಷಯವನ್ನು ಅನಗತ್ಯವಾಗಿ ಮುನ್ನೆಲೆಗೆ ತರುತ್ತಿದೆ ಎಂದು ಅವರು ಆರೋಪಿಸಿದರು. ಇದೇ ವೇಳೆ ರಾಹುಲ್ ಗಾಂಧಿ ಅವರ ರಹಸ್ಯ ವಿದೇಶ ಪ್ರವಾಸದ ಕುರಿತು ಟೀಕಿಸಿದ ಸಚಿವರು, ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂತಹ ಕೃತ್ಯಗಳನ್ನು ನಡೆಸುವುದು ಸರಿಯಲ್ಲ ಎಂದು ಕಿಡಿಕಾರಿದರು.

ಹಂಚಿಕೊಳ್ಳಿ: