ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ರಾಜಕೀಯ

ಹುಬ್ಬಳ್ಳಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ ಮಾಡಿದ ಬಿ.ವೈ. ವಿಜಯೇಂದ್ರ

ಹುಬ್ಬಳ್ಳಿ: ದೇಶ ಮತ್ತು ಕರ್ನಾಟಕದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೆಲವು ಸಂಘಟನೆಗಳಿಗೆ ಬೆಂಬಲ ನೀಡುವುದರ ಜೊತೆಗೆ ಆರ್ಥಿಕ ನೆರವನ್ನೂ ಒದಗಿಸುತ್ತಿದ್ದಾರೆ ಎಂದು ಬಿಜೆಪಿ...

· ಧಾರವಾಡ
ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಸಂಘಟನೆಗಳಿಗೆ ರಾಹುಲ್ ಗಾಂಧಿ ಬೆಂಬಲ, ಆರ್ಥಿಕ ನೆರವು ನೀಡುತ್ತಿದ್ದಾರೆ: ವಿಜಯೇಂದ್ರ ಆರೋಪ; Video
ಹಂಚಿಕೊಳ್ಳಿ:

ಹುಬ್ಬಳ್ಳಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ರಾಹುಲ್ ಗಾಂಧಿ ಅವರು ದೇಶ ಹಾಗೂ ರಾಜ್ಯದಲ್ಲಿ ಅಶಾಂತಿ ಹರಡಲು ಕೆಲವು ಸಂಘಟನೆಗಳಿಗೆ ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂದು ದೂರಿದ್ದಾರೆ. ಸತತ ಚುನಾವಣಾ ಸೋಲುಗಳಿಂದ ಹತಾಶರಾಗಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸನ್ನು ಕಂಡು ಅಧಿಕಾರಕ್ಕೆ ಬರುವುದು ಅಸಾಧ್ಯ ಎಂದು ಅರಿತಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಅವರು ಉದ್ದೇಶಪೂರ್ವಕವಾಗಿ ಅರಾಜಕತೆಯನ್ನು ಸೃಷ್ಟಿಸಲು ಇಂತಹ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ಹಂಚಿಕೊಳ್ಳಿ: