ಮುಖ್ಯ ವಿಷಯಕ್ಕೆ ಹೋಗಿ
The Karnataka Today
16 Oct
ಸುದ್ದಿ
ಕ್ರೀಡೆ

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಅಕ್ಟೋಬರ್ 17ರಂದು ನಡೆಯಲಿರುವ ಭಾರತ-ವಿಂಡೀಸ್ ಟಿ20 ಫೈನಲ್ ಪಂದ್ಯಕ್ಕೆ ಮಳೆಯ ಭೀತಿ

ಭಾರತ ಮತ್ತು ವೆಸ್ಟ್ ವಿಂಡೀಸ್ (India vs West Indies) ನಡುವಿನ ಕೊನೆಯ ಹಾಗೂ ಫೈನಲ್ ಟಿ-20 ಪಂದ್ಯವು ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ (M Chinnaswamy Stadium) ನಡೆಯಲಿದೆ. ಅಕ್ಟೋಬರ್ 17 ರಂದು ಶನಿವಾರ...

· ಬೆಂಗಳೂರು ನಗರ
ಬೆಂಗಳೂರಲ್ಲಿ ವಿಂಡೀಸ್ ವಿರುದ್ಧ ಟಿ20 ಫೈನಲ್,  ಪಂದ್ಯಕ್ಕೆ ಮಳೆ ಅಡ್ಡಿ ಆಗುತ್ತಾ?
ಹಂಚಿಕೊಳ್ಳಿ:

ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಅಕ್ಟೋಬರ್ 17ರಂದು ಭಾರತ ಮತ್ತು ವೆಸ್ಟ್ ವಿಂಡೀಸ್ ನಡುವೆ ನಿರ್ಣಾಯಕ ಟಿ20 ಪಂದ್ಯ ನಡೆಯಲಿದೆ. ಸರಣಿಯಲ್ಲಿ ಉಭಯ ತಂಡಗಳು ಸಮಬಲ ಸಾಧಿಸಿರುವುದರಿಂದ ಈ ಪಂದ್ಯವು ಭಾರೀ ಕುತೂಹಲ ಮೂಡಿಸಿದೆ. ಆದರೆ ನಗರದಲ್ಲಿ ಈಶಾನ್ಯ ಮುಂಗಾರು ಸಕ್ರಿಯವಾಗಿರುವುದರಿಂದ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಶೇಕಡಾ 75ರಷ್ಟಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಸಂಜೆ 7.30ಕ್ಕೆ ಆರಂಭವಾಗಲಿರುವ ಈ ಪಂದ್ಯದ ಹಿನ್ನೆಲೆಯಲ್ಲಿ ಮೆಟ್ರೋ ಹಾಗೂ ಬಿಎಂಟಿಸಿ ಸೇವೆಗಳನ್ನು ವಿಸ್ತರಿಸಲಾಗಿದೆ.

ಹಂಚಿಕೊಳ್ಳಿ: