ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕ್ರೀಡೆ

ದೆಹಲಿ: ಕ್ರಿಕೆಟಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಅನಯಾ ಬಂಗಾರ್

ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ಅವರ ಪುತ್ರಿ ಅನಯಾ ಬಂಗಾರ್ ಟೀಂ ಇಂಡಿಯಾ ಆಟಗಾರರ ಬಗ್ಗೆ ನೀಡಿರುವ ಸ್ಫೋಟಕ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ. ಲಿಂಗ ಪರಿವರ್ತನೆ ಮಾಡಿಕೊಂಡಿರುವ ಇವರಿಗೆ ಇದೀಗ ಆಸ್ಟ್ರೇಲಿಯಾದಲ್ಲಿ ಕ...

ಶ್ರೇಯಸ್​ರನ್ನು ಕೊಂದು, ಅಭಿಷೇಕ್​ರನ್ನು  ಮದ್ವೆಯಾಗಿ, ಶುಭಮನ್ ಜೊತೆ ಹುಕ್ಅಪ್: ಅನಯಾ ಬಂಗಾರ್ ಹೇಳಿದ್ದೇನು
ಹಂಚಿಕೊಳ್ಳಿ:

ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ಅವರ ಪುತ್ರಿ ಅನಯಾ ಬಂಗಾರ್, ಇತ್ತೀಚಿನ ಸಂದರ್ಶನವೊಂದರಲ್ಲಿ ಟೀಂ ಇಂಡಿಯಾ ಆಟಗಾರರಾದ ಶ್ರೇಯಸ್ ಅಯ್ಯರ್, ಅಭಿಷೇಕ್ ಶರ್ಮಾ ಮತ್ತು ಶುಭಮನ್ ಗಿಲ್ ಅವರ ಕುರಿತು ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಲಿಂಗ ಪರಿವರ್ತನೆಯ ನಂತರ ಕ್ರಿಕೆಟ್ ವೃತ್ತಿಜೀವನಕ್ಕೆ ಮರಳಲು ಪ್ರಯತ್ನಿಸುತ್ತಿರುವ ಅನಯಾ, ಆಸ್ಟ್ರೇಲಿಯಾದಲ್ಲಿ ಕಮ್ಯುನಿಟಿ ಕ್ರಿಕೆಟ್ ಆಡಲು ಅನುಮತಿ ಪಡೆದಿದ್ದಾರೆ. ಬಿಸಿಸಿಐನಿಂದ ಅವಕಾಶ ಸಿಗದಿದ್ದಾಗ ಅವರು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯ ಮೊರೆ ಹೋಗಿದ್ದರು. 2027ರ ವೇಳೆಗೆ ನಿಗದಿತ ಟೆಸ್ಟೋಸ್ಟೆರಾನ್ ಮಟ್ಟವನ್ನು ಕಾಪಾಡಿಕೊಂಡರೆ ಅವರು ಉನ್ನತ ಮಟ್ಟದ ಕ್ರಿಕೆಟ್ ಆಡಲು ಅವಕಾಶ ಪಡೆಯಲಿದ್ದಾರೆ.

ಹಂಚಿಕೊಳ್ಳಿ: