ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕ್ರೀಡೆ

ಕ್ರೈಸ್ಟ್‌ಚರ್ಚ್: ಗಾಯದ ಕಾರಣ ಎರಡನೇ ಟಿ20 ಪಂದ್ಯದಿಂದ ಹೊರಬಿದ್ದ ಇಶಾನ್ ಕಿಶನ್

ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಿಂದ ಗಾಯಾಳು ಇಶಾನ್ ಕಿಶನ್ ಹೊರಬಿದ್ದಿದ್ದಾರೆ. ಇವರ ಬದಲಿಗೆ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ. ಆರಂಭಿಕ...

IND vs NZ: ಎರಡನೇ ಟಿ20ಯಿಂದ ಸ್ಪೋಟಕ ಬ್ಯಾಟರ್ ಔಟ್; ವೈಭವ್ ಸೂರ್ಯವಂಶಿಗೆ ಸಿಗುತ್ತಾ ಚಾನ್ಸ್? ಕೋಚ್ ಹೇಳಿದ್ದೇನು?
ಹಂಚಿಕೊಳ್ಳಿ:

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದ ವೇಳೆ ಇಶಾನ್ ಕಿಶನ್ ತೊಡೆಸಂದು ಸ್ನಾಯು ಸೆಳೆತಕ್ಕೆ ಒಳಗಾಗಿದ್ದು, ಶನಿವಾರ ನಡೆಯಲಿರುವ ಎರಡನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡವು ಆಟಗಾರನ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಇಶಾನ್ ಕಿಶನ್ ಗಾಯಗೊಂಡಿದ್ದರಿಂದಲೇ ಮೊದಲ ಪಂದ್ಯದಲ್ಲಿ ಅವರನ್ನು ಐದನೇ ಕ್ರಮಾಂಕದಲ್ಲಿ ಕಳುಹಿಸಲಾಗಿತ್ತು ಎಂದು ಬ್ಯಾಟಿಂಗ್ ಕೋಚ್ ಸಿತಾಂಶು ಕೋಟಕ್ ವಿವರಿಸಿದ್ದಾರೆ. ಒಂದು ವೇಳೆ ಕಿಶನ್ ಚೇತರಿಸಿಕೊಳ್ಳದಿದ್ದರೆ, ತಂಡದಲ್ಲಿ ಸ್ಥಾನ ಪಡೆಯಲು 15 ವರ್ಷದ ವೈಭವ್ ಸೂರ್ಯವಂಶಿ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎಂದು ಕೋಚ್ ಸುಳಿವು ನೀಡಿದ್ದಾರೆ.

ಹಂಚಿಕೊಳ್ಳಿ: