ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕ್ರೀಡೆ

ಕ್ರೈಸ್ಟ್‌ಚರ್ಚ್‌ನಲ್ಲಿ ಭಾರತ-ನ್ಯೂಜಿಲೆಂಡ್ ಮೊದಲ ಟಿ20 ಪಂದ್ಯಕ್ಕೆ ಮಳೆಯ ಭೀತಿ

ಕ್ರೈಸ್ಟ್‌ಚರ್ಚ್‌ನಲ್ಲಿ ಇಂದು ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯ ನಡೆಯಲಿದ್ದು, ಮಳೆಯ ಭೀತಿ ಎದುರಾಗಿದೆ. ತಣ್ಣನೆಯ ವಾತಾವರಣ ಹಾಗೂ ಮಳೆಯ ನಡುವೆಯೂ ಪಂದ್ಯ ಸಂಪೂರ್ಣ ರದ್ದಾಗುವ ಸಾಧ್ಯತೆ ಕಡಿಮೆಯಿದೆ....

IND vs NZ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗುತ್ತಾ? ಕ್ರೈಸ್ಟ್‌ಚರ್ಚ್‌ ಹವಾಮಾನ ವರದಿ ಏನು?
ಹಂಚಿಕೊಳ್ಳಿ:

ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯಲಿರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ. ಹವಾಮಾನ ವರದಿಯ ಪ್ರಕಾರ ಪಂದ್ಯದ ವೇಳೆ ಮೋಡ ಕವಿದ ವಾತಾವರಣವಿರಲಿದ್ದು, ಆಗಾಗ ಮಳೆ ಬೀಳುವ ನಿರೀಕ್ಷೆಯಿದೆ. ಇಲ್ಲಿನ ತಾಪಮಾನ 9 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಲಿದ್ದು, ಗಂಟೆಗೆ 26 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 12.30ಕ್ಕೆ ಆರಂಭವಾಗಲಿರುವ ಈ ಪಂದ್ಯ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರವಾಗಲಿದೆ.

ಹಂಚಿಕೊಳ್ಳಿ: