ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕ್ರೀಡೆ

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಸಜ್ಜು: ಎದುರಾಗಿವೆ ಐದು ದೊಡ್ಡ ಸವಾಲುಗಳು

ನ್ಯೂಜಿಲೆಂಡ್ ವಿರುದ್ಧದ ಟಿ-ಸರಣಿ ಗೆದ್ದ ಬೆನ್ನಲ್ಲೇ ಟೀಂ ಇಂಡಿಯಾ ಮತ್ತೊಂದು ಅಖಾಡಕ್ಕೆ ಸಜ್ಜಾಗುತ್ತಿದೆ. ನಾಳೆಯಿಂದ ಐದು ಪಂದ್ಯಗಳನ ಏಕದಿನ ಸರಣಿ ನಡೆಯಲಿದ್ದು, ಬೆಳಗ್ಗೆ 7.30 ರಿಂದ ಪಂದ್ಯ ಶುರುವಾಗಲಿದೆ. ODI ಸರಣಿಗ...

ಒಂದು ಸರಣಿಗೆ ಇಬ್ಬರು ನಾಯಕರು! ನ್ಯೂಜಿಲೆಂಡ್ ವಿರುದ್ಧದ ODI ಸರಣಿಗೆ ಐದು ತಾಪತ್ರಯಗಳು
ಹಂಚಿಕೊಳ್ಳಿ:

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ ಸಿದ್ಧತೆ ನಡೆಸಿದ್ದು, ಬೆಳಗ್ಗೆ 7.30ಕ್ಕೆ ಪಂದ್ಯಗಳು ಆರಂಭವಾಗಲಿವೆ. ಬೌಲಿಂಗ್ ವಿಭಾಗದಲ್ಲಿ ಅನುಭವದ ಕೊರತೆ ಇರುವುದು ಕೋಚ್ ಗೌತಮ್ ಗಂಭೀರ್ ಅವರಿಗೆ ದೊಡ್ಡ ತಲೆನೋವಾಗಿದೆ. ಸರಣಿಯ ಮಧ್ಯದಲ್ಲಿ ನಾಯಕತ್ವ ಬದಲಾಗಲಿದ್ದು, ಮೊದಲ ಮೂರು ಪಂದ್ಯಗಳಿಗೆ ಶುಬ್ಮನ್ ಗಿಲ್ ಮತ್ತು ಉಳಿದ ಎರಡು ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಆಕ್ಲೆಂಡ್‌ನ ಈಡನ್ ಪಾರ್ಕ್ ಮೈದಾನದ ಸಣ್ಣ ಬೌಂಡರಿಗಳು, ಸ್ವಿಂಗ್ ಪಿಚ್‌ಗಳು ಹಾಗೂ ಹವಾಮಾನ ವೈಪರೀತ್ಯಗಳು ಭಾರತೀಯ ಆಟಗಾರರಿಗೆ ಕಠಿಣ ಪರೀಕ್ಷೆ ಒಡ್ಡಲಿವೆ.

ಹಂಚಿಕೊಳ್ಳಿ: