ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕ್ರೀಡೆ

ಒಮನ್ ಅಂಡರ್-19 ಏಷ್ಯಾಕಪ್ ತಂಡದಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ

ಭಾರತದ ಯುವ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಅಂಡರ್-19 ಏಷ್ಯಾಕಪ್‌ನಲ್ಲಿ ಆಡದಿರುವುದಕ್ಕೆ ಬಿಸಿಸಿಐ ನಿಯಮವೇ ಕಾರಣ. ಅವರು ಈಗಾಗಲೇ ಅಂಡರ್-19 ವಿಶ್ವಕಪ್ ಆಡಿದ್ದು, ಇತರ ಯುವ ಆಟಗಾರರಿಗೆ ಅವಕಾಶ ನೀಡುವ ಉದ್ದೇಶ...

ಅಂಡರ್‌-19 ಏಷ್ಯಾಕಪ್‌ಗಿಲ್ಲ ವೈಭವ್ ಸೂರ್ಯವಂಶಿಗೆ ಚಾನ್ಸ್..! 15 ವರ್ಷದ ಆಟಗಾರನಿಗೆ ಉರುಳಾದ BCCI ಅದೊಂದು ಕಠಿಣ ರೂಲ್ಸ್..!
ಹಂಚಿಕೊಳ್ಳಿ:

ಒಮನ್‌ನಲ್ಲಿ ನಡೆಯುತ್ತಿರುವ ಅಂಡರ್-19 ಏಷ್ಯಾಕಪ್‌ನಲ್ಲಿ 15 ವರ್ಷದ ಸ್ಟಾರ್ ಬ್ಯಾಟರ್ ವೈಭವ್ ಸೂರ್ಯವಂಶಿ ಆಡುತ್ತಿಲ್ಲ. ಜಿಂಬಾಬ್ವೆಯಲ್ಲಿ ನಡೆದ ಅಂಡರ್-19 ವಿಶ್ವಕಪ್‌ನಲ್ಲಿ ಭಾಗವಹಿಸಿದ್ದರಿಂದ, ಬಿಸಿಸಿಐನ ನಿಯಮದಂತೆ ಅವರು ಮತ್ತೆ ವಿಶ್ವಕಪ್ ಆಡುವಂತಿಲ್ಲ. ಏಷ್ಯಾಕಪ್‌ಗೆ ಈ ನಿಯಮ ಅನ್ವಯಿಸದಿದ್ದರೂ, ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಅವರನ್ನು ಆಯ್ಕೆ ಮಾಡಲಾಗಿಲ್ಲ. ಸದ್ಯ ವೈಭವ್ ತಿಲಕ್ ವರ್ಮಾ ನೇತೃತ್ವದ ಭಾರತ ಎ ತಂಡದ ಭಾಗವಾಗಿದ್ದು, ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ನಲ್ಲಿ ಪಾಕಿಸ್ತಾನದ ವಿರುದ್ಧ ಆಡಲಿದ್ದಾರೆ. ಇತ್ತ ಅಂಡರ್-19 ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಸೋಲು ಕಂಡಿದೆ.

ಹಂಚಿಕೊಳ್ಳಿ: