ಯುಜ್ವೇಂದ್ರ ಚಹಾಲ್ ಪತ್ನಿ ಧನಶ್ರೀ ಗರ್ಭಿಣಿಯಾಗಿದ್ದಾಗ ಮೋಸ ಮಾಡಿದ್ದಾರೆ: ಆರ್‌ಜೆ ಮಹ್ವಾಶ್ ಆರೋಪ
ಟೀಂ ಇಂಡಿಯಾ ಆಟಗಾರ ಯುಜ್ವೇಂದ್ರ ಚಾಹಲ್ ಅವರ ಮಾಜಿ ಗೆಳತಿ ಆರ್‌ಜೆ ಮಹ್ವeಶ್ ಚಾಹಲ್ ತಮ್ಮ ಪತ್ನಿ ಧನಶ್ರೀಯಿಂದ ದೂರವಾದ ಸಮಯದಲ್ಲಿ ಆಕೆ ಗರ್ಭಿಣಿಯಾಗಿದ್ದರು ಎಂದು ಬಹಿರಂಗಪಡಿಸಿದ್ದಾರೆ. ಆರ್‌ಜೆ ಮಹ್ವeಶ್ ಕೆಲವು ತಿಂಗಳು...

ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಅವರ ಮಾಜಿ ಗೆಳತಿ ಆರ್‌ಜೆ ಮಹ್ವಾಶ್ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಚಹಾಲ್ ತಮ್ಮ ಪತ್ನಿ ಧನಶ್ರೀ ಗರ್ಭಿಣಿಯಾಗಿದ್ದ ಅವಧಿಯಲ್ಲಿಯೇ ಅವರಿಗೆ ದ್ರೋಹ ಎಸಗಿದ್ದರು ಎಂದು ಆರ್‌ಜೆ ಮಹ್ವಾಶ್ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ಈ ವಿಷಯ ತಿಳಿದ ತಕ್ಷಣವೇ ತಾವು ಚಹಾಲ್ ಅವರೊಂದಿಗಿನ ಸಂಬಂಧವನ್ನು ಕಡಿದುಕೊಂಡಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ಆದರೆ ಈ ಆರೋಪಗಳಿಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಮಾಹಿತಿ ಅಥವಾ ಪುರಾವೆಗಳು ಲಭ್ಯವಿಲ್ಲದ ಕಾರಣ, ಇವು ಕೇವಲ ಆರೋಪಗಳಾಗಿ ಉಳಿದಿವೆ.




