
ಚಿಕ್ಕಮಗಳೂರು: ಗಾಳಿಯಲ್ಲಿ ಗುಂಡು ಹಾರಿಸಿ ಆತಂಕ ಸೃಷ್ಟಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್
ಚಿಕ್ಕಮಗಳೂರಿನ ಕೋಟೆ ಬಡಾವಣೆಯ ಜನವಸತಿ ಪ್ರದೇಶದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್ ಗಾಳಿಯಲ್ಲಿ ಐದು ಸುತ್ತು ಗುಂಡು ಹಾರಿಸಿದ ಘಟನೆ ವರದಿಯಾಗಿದೆ. ಆಯುಧ ಪೂಜೆ ಸಂದರ್ಭದಲ್ಲಿ ನಡೆದ ಈ ಹುಚ್ಚಾಟದ ವಿಡಿಯೋ ವೈರಲ್...























