ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ವಿಡಿಯೋ

ಮೈಸೂರು: ದಸರಾ ಜಾಹೀರಾತಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಫೋಟೋ ಕೈಬಿಟ್ಟಿದ್ದಕ್ಕೆ ಆಕ್ರೋಶ

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಪ್ರಕಟವಾದ ಸರ್ಕಾರದ ಅಧಿಕೃತ ಜಾಹೀರಾತಿನಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಭಾವಚಿತ್ರವನ್ನು ಕೈಬಿಟ್ಟಿರುವುದು ಇದೀಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಸಾಮಾಜಿಕ ಜಾಲತಾ...

· ಬೆಂಗಳೂರು ನಗರ
ದಸರಾ ಮುಗಿಯುತ್ತಿದ್ದಂತೆಯೇ ಭುಗಿಲೆದ್ದ ಯತೀಂದ್ರ ಸಿದ್ದರಾಮಯ್ಯ ಫೋಟೋ ವಿವಾದ: ಮೈಸೂರಿನಲ್ಲಿ ಪ್ರತಿಭಟನೆ
ಹಂಚಿಕೊಳ್ಳಿ:

ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಸರ್ಕಾರ ಪ್ರಕಟಿಸಿದ ಅಧಿಕೃತ ಜಾಹೀರಾತಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಪ್ರಕಟಿಸದಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಜಾಹೀರಾತಿನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಫೋಟೋಗಳನ್ನು ಮಾತ್ರ ಬಳಸಲಾಗಿದೆ. ಈ ನಿರ್ಲಕ್ಷ್ಯದ ವಿರುದ್ಧ ಅಹಿಂದ ಸಂಘಟನೆಗಳು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದು, ತಪ್ಪು ಮಾಡಿದ ವಾರ್ತಾ ಇಲಾಖೆಯ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿವೆ. ಸಾಮಾಜಿಕ ಜಾಲತಾಣಗಳಲ್ಲೂ ಈ ಘಟನೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಇದರ ಹಿಂದೆ ಯಾವುದಾದರೂ ಷಡ್ಯಂತ್ರವಿದೆಯೇ ಎಂದು ತನಿಖೆ ನಡೆಸುವಂತೆ ಆಗ್ರಹಗಳು ಕೇಳಿಬಂದಿವೆ.

ಹಂಚಿಕೊಳ್ಳಿ: