ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ವಿಶ್ವ

ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ: 100ಕ್ಕೂ ಹೆಚ್ಚು ಬಾಂಬ್ ಸ್ಫೋಟ, ಓರ್ವ ಸಾವು

ಢಾಕಾ (ಬಾಂಗ್ಲಾದೇಶ): ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಭಾರಿ ರಾಜಕೀಯ ಹಿಂಸಾಚಾರ ಭುಗಿಲೆದ್ದಿದ್ದು, ದೇಶಾದ್ಯಂತ 100ಕ್ಕೂ ಹೆಚ್ಚು ಕಚ್ಚಾ ಬಾಂಬ್ (ಕಾಕ್‌ಟೇಲ್ ಬಾಂಬ್) ಸ್ಫೋಟಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆಗ...

ಸಕ್ರಿಯ ರಾಜಕಾರಣಕ್ಕೆ ಶೇಖ್ ಹಸೀನಾ ಮರಳುವ ಸುಳಿವು ನೀಡಿದ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಹಿಂಸಾಚಾರ: ನೂರಕ್ಕೂ ಹೆಚ್ಚು ಕಚ್ಚಾ ಬಾಂಬ್ ಸ್ಫೋಟ
ಹಂಚಿಕೊಳ್ಳಿ:

ಬಾಂಗ್ಲಾದೇಶದಾದ್ಯಂತ ಬಾಂಗ್ಲಾದೇಶ ಛಾತ್ರ ಲೀಗ್ ಸಂಘಟನೆಯ ಬಂದ್ ಕರೆಯಿಂದಾಗಿ ಭಾರಿ ಅಶಾಂತಿ ಉಂಟಾಗಿದ್ದು, ನೂರಕ್ಕೂ ಅಧಿಕ ಕಚ್ಚಾ ಬಾಂಬ್ ಸ್ಫೋಟಗೊಂಡಿವೆ. ಢಾಕಾ ಸೇರಿದಂತೆ ವಿವಿಧ ಕಡೆಗಳಲ್ಲಿ ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಫರೀದ್‌ಪುರದಲ್ಲಿ ಬಸ್ ಚಾಲಕನೊಬ್ಬ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ರಾಜಕೀಯಕ್ಕೆ ಮರಳುವ ಸುಳಿವು ನೀಡಿದ ಬೆನ್ನಲ್ಲೇ ಈ ಗಲಭೆಗಳು ಆರಂಭವಾಗಿವೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು, 15ಕ್ಕೂ ಹೆಚ್ಚು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.

ಹಂಚಿಕೊಳ್ಳಿ: