ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ವಿಶ್ವ

ಫ್ರಾನ್ಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ: ಭಾರತೀಯರಿಗೆ ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಫ್ರಾನ್ಸ್‌ನಲ್ಲಿ ಪ್ರತಿಭಟನೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಫ್ರಾನ್ಸ್‌ನಲ್ಲಿರುವ ಭಾರತೀಯರು ಜಾಗರೂಕರಾಗಿರುವಂತೆ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸೂಚನೆ ನೀಡಿದೆ...

ಫ್ರಾನ್ಸ್‌ನಲ್ಲಿ ಹೆಚ್ಚಿದ ಪ್ರತಿಭಟನೆ ಕಾವು: ಎಚ್ಚರವಹಿಸುವಂತೆ ಭಾರತೀಯರಿಗೆ ಸಲಹೆ
ಹಂಚಿಕೊಳ್ಳಿ:

ಫ್ರಾನ್ಸ್‌ನಲ್ಲಿ ಉಲ್ಬಣಗೊಂಡಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಅಲ್ಲಿ ನೆಲೆಸಿರುವ ಭಾರತೀಯರಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಜಾಗರೂಕರಾಗಿರುವಂತೆ ಸೂಚಿಸಿದೆ. ಜನದಟ್ಟಣೆ ಇರುವ ಪ್ರದೇಶಗಳಿಗೆ ಹೋಗುವುದನ್ನು ಮತ್ತು ಗುಂಪುಗೂಡುವುದನ್ನು ವರ್ಜಿಸುವಂತೆ ರಾಯಭಾರ ಕಚೇರಿ ಸಲಹೆ ನೀಡಿದೆ. ಸ್ಥಳೀಯ ಅಧಿಕಾರಿಗಳ ಸೂಚನೆಗಳನ್ನು ಪಾಲಿಸುವಂತೆ ಹಾಗೂ ಸಾರ್ವಜನಿಕ ಸಾರಿಗೆಯಲ್ಲಿನ ಬದಲಾವಣೆಗಳ ಬಗ್ಗೆ ನಿಗಾ ಇರಿಸುವಂತೆ ತಿಳಿಸಲಾಗಿದೆ. ತುರ್ತು ಸಂದರ್ಭದಲ್ಲಿ +33648340063 ಅಥವಾ +33743162559 ಸಂಖ್ಯೆಗಳಿಗೆ ಕರೆ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಂಚಿಕೊಳ್ಳಿ: