ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ವಿಶ್ವ

ವಾಷಿಂಗ್ಟನ್ ನಲ್ಲಿ ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಅಂತಿಮ ಹಂತದಲ್ಲಿ: ಡೊನಾಲ್ಡ್ ಟ್ರಂಪ್

ವಾಷಿಂಗ್ ಟನ್: ಭಾರತ ಮತ್ತು ಅಮೆರಿಕಗಳು ವ್ಯಾಪಾರ ಒಪ್ಪಂದವೊಂದನ್ನು ಮಾಡಿಕೊಳ್ಳಲು "ಬಹಳ ಹತ್ತಿರ"ದಲ್ಲಿವೆ. ಈ ಒಪ್ಪಂದ ಹಿಂದಿನ ಒಪ್ಪಂದಗಳಿಗಿಂತ ಸಾಕಷ್ಟು ಭಿನ್ನವಾಗಿರಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹ...

ಅಮೆರಿಕ- ಭಾರತ ವ್ಯಾಪಾರ ಒಪ್ಪಂದಕ್ಕೆ 'ಬಹಳ ಹತ್ತಿರ'; ಹಿಂದಿನ ಒಪ್ಪಂದಗಳಿಗಿಂತ ಭಿನ್ನ- ಡೊನಾಲ್ಡ್ ಟ್ರಂಪ್
ಹಂಚಿಕೊಳ್ಳಿ:

ಭಾರತ ಮತ್ತು ಅಮೆರಿಕ ನಡುವಿನ ನೂತನ ವ್ಯಾಪಾರ ಒಪ್ಪಂದವು ಅಂತಿಮ ಹಂತವನ್ನು ತಲುಪಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಈ ಹೊಸ ಒಪ್ಪಂದವು ಹಿಂದಿನ ಒಪ್ಪಂದಗಳಿಗಿಂತ ಭಿನ್ನವಾಗಿರಲಿದೆ ಎಂದು ಅವರು ವಾಷಿಂಗ್ಟನ್ ನಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಅಮೆರಿಕ ವಿದೇಶಾಂಗ ಸಚಿವ ಮಾರ್ಕೊ ರೂಬಿಯೊ ಭಾರತಕ್ಕೆ ಭೇಟಿ ನೀಡಿ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸುತ್ತಿರುವಾಗಲೇ ಈ ಹೇಳಿಕೆ ಹೊರಬಿದ್ದಿದೆ. ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಮತ್ತು ಅಮೆರಿಕದ ವ್ಯಾಪಾರ ಪ್ರತಿನಿಧಿ ಜೇಮಿಸನ್ ಗ್ರೀರ್ ಅವರು ಈ ಒಪ್ಪಂದದ ಕಾನೂನು ಸ್ವರೂಪದ ಕುರಿತು ಈಗಾಗಲೇ ಮಾತುಕತೆ ನಡೆಸಿದ್ದಾರೆ.

ಹಂಚಿಕೊಳ್ಳಿ: